ಯಾವುದೇ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ: ನಟಿ ರಮ್ಯಾ ಪರ ನಿಂತ ನಟ ವಿನಯ್ ರಾಜ್ ಕುಮಾರ್

ಬೆಂಗಳೂರು: ನಟ ದರ್ಶನ್ ಫ್ಯಾನ್ಸ್ ದಾದಾಗಿರಿ ವಾರ್ ಜೋರಾಗಿದೆ. ಇದೀಗ ಯಾವುದೇ ರೀತಿಯ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ ಎಂಬುದಾಗಿ ನಟಿ ರಮ್ಯಾ ಪರವಾಗಿ ನಟ ವಿನಯ್ ರಾಜ್ ಕುಮಾರ್ ಬ್ಯಾಟ್ ಬೀಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವಂತ ನಟ ವಿನಯ್ ರಾಜ್ ಕುಮಾರ್ ಅವರು ಯಾವುದೇ ರೀತಿಯ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ. ಹೆಣ್ಣುಮಕ್ಕಳನ್ನು ಕೀಳಾಗಿ ಕಾಣೋ ಪ್ರಪಂಚ, ಬೆಳವಣಿಗೆಗೂ ಮುನ್ನ ನಾಶವಾಗಬೇಕು ಎಂಬುದಾಗಿ ತಿಳಿಸಿದ್ದಾರೆ. BREAKING: ಪಹಲ್ಗಾಮ್ ದಾಳಿಯ … Continue reading ಯಾವುದೇ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ: ನಟಿ ರಮ್ಯಾ ಪರ ನಿಂತ ನಟ ವಿನಯ್ ರಾಜ್ ಕುಮಾರ್