ಬೆಂಗಳೂರಲ್ಲಿ ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಮಳೆ ನೀರಿನಿಂದಾಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಹಿಡಿಯುವುದು ನಮ್ಮ ಜವಾಬ್ದಾರಿ. ನಾವದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪುನರುಚ್ಚರಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಮಳೆ ಪ್ರಮಾಣ ಕಡಿಮೆಯಾಗಿದ್ದು, ಪರಿಹಾರ ಕಾರ್ಯ ಕೈಗೊಳ್ಳುವ ಬಗ್ಗೆ ಕೇಳಿದಾಗ, “ನಾನು ಹೆಚ್ಚು ಮಳೆಯಾಗಬೇಕು ಎಂದು ಬಯಸುವವನು. ಮಳೆ ಹೆಚ್ಚಾಗಿ ಬಂದಷ್ಟು ನಾವು ಏನೆಲ್ಲಾ ಸರಿಪಡಿಸಿಕೊಳ್ಳಬಹುದು ಎಂದು ತಿಳಿಯುತ್ತದೆ. ಇತ್ತೀಚೆಗೆ ಸಿಎಂ ನೇತೃತ್ವದಲ್ಲಿ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಭೆ ಮಾಡಿದ್ದು, … Continue reading ಬೆಂಗಳೂರಲ್ಲಿ ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ ಶಿವಕುಮಾರ್