ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ವಿಷಯಕ್ಕೆ ಬಿಜೆಪಿಗರು ತಲೆ ಕೆಡಿಸಿಕೊಂಡಿರುವುದು ಹಾಸ್ಯಾಸ್ಪದ: ಸಚಿವ ಹೆಚ್.ಸಿ ಮಹದೇವಪ್ಪ

ಬೆಂಗಳೂರು: ಅಸ್ಥಿರ ಸರ್ಕಾರದ ಜೊತೆಗೆ ಕೆಟ್ಟ ಆಡಳಿತವನ್ಬು ನೀಡಿ, ಜನರಿಂದ ಛೀಮಾರಿ ಹಾರಿಸಿಕೊಂಡ ಬಿಜೆಪಿ ಪಕ್ಷದವರು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ವಿಷಯಕ್ಕೆ ತಲೆ ಕೆಡಿಸಿಕೊಂಡಿರುವುದು ಹಾಸ್ಯಾಸ್ಪದ ಬೆಳವಣಿಗೆಯಾಗಿದೆ ಎಂಬುದಾಗಿ ಸಚಿವ ಹೆಚ್.ಸಿ ಮಹದೇವಪ್ಪ ಕಿಡಿಕಾರಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜನಾದೇಶ ಪಡೆಯದೇ ಆಪರೇಷನ್ ಕಮಲದ ಮೂಲಕ ಸರ್ಕಾರ ರಚಿಸಿ, ಕೊನೆಗೆ ರಚಿಸಿದ ಸರ್ಕಾರದಲ್ಲಿ ನಾಲ್ಕೈದು ಮಂದಿ ಮುಖ್ಯಮಂತ್ರಿಗಳನ್ನು ಬದಲಿಸಿ, ಅಸ್ಥಿರ ಸರ್ಕಾರದ ಜೊತೆಗೆ ಕೆಟ್ಟ ಆಡಳಿತವನ್ಬು ನೀಡಿ, ಜನರಿಂದ ಛೀಮಾರಿ ಹಾರಿಸಿಕೊಂಡ ಬಿಜೆಪಿ ಪಕ್ಷದವರು … Continue reading ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ವಿಷಯಕ್ಕೆ ಬಿಜೆಪಿಗರು ತಲೆ ಕೆಡಿಸಿಕೊಂಡಿರುವುದು ಹಾಸ್ಯಾಸ್ಪದ: ಸಚಿವ ಹೆಚ್.ಸಿ ಮಹದೇವಪ್ಪ