ಸರ್ಕಾರ ಬರೆದುಕೊಟ್ಟ ಭಾಷಣ ಮಾಡುವುದು ರಾಜ್ಯಪಾಲರ ಸಂವಿಧಾನಬದ್ಧವಾದ ಜವಾಬ್ದಾರಿ: ಸಚಿವ ಡಾ.ಹೆಚ್.ಸಿ ಮಹದೇವಪ್ಪ

ಬೆಂಗಳೂರು: ರಾಜ್ಯಪಾಲರು ಯಾವುದೇ ಪಕ್ಷದ ಸದಸ್ಯರಲ್ಲ, ಅವರು ರಾಜ್ಯದ ನಾಮಮಾತ್ರ ಕಾರ್ಯಾಂಗದ ಮುಖ್ಯಸ್ಥರು ಮತ್ತು ರಾಜ್ಯದ ಜನರ ಹಿತಾಸಕ್ತಿಯನ್ನು ಕಾಪಾಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಎಲ್ಲಕ್ಕಿಂತ ಮುಖ್ಯವಾಗಿ ಸರ್ಕಾರ ಬರೆದುಕೊಟ್ಟ ಭಾಷಣ ಮಾಡುವುದು ರಾಜ್ಯಪಾಲರ ಸಂವಿಧಾನಬದ್ಧವಾದ ಜವಾಬ್ದಾರಿ ಆಗಿದೆಯೇ ಹೊರತು, ಅದೇನು ಸರ್ಕಾರಕ್ಕೆ ಮಾಡುವ ಉಪಕಾರವಲ್ಲ ಎಂಬುದಾಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ವಿಧಾನಮಂಡಲದ ಸದನವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡುವ ಭಾಷಣವನ್ನು ‘ರಾಜ್ಯ ಸಚಿವ ಸಂಪುಟ’ ಒದಗಿಸುತ್ತದೆ. ಆ ಭಾ಼ಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ದನಿ ಎತ್ತಲಾಗಿದೆ ಎಂಬ ಕಾರಣಕ್ಕಾಗಿ ರಾಜ್ಯಪಾಲರು … Continue reading ಸರ್ಕಾರ ಬರೆದುಕೊಟ್ಟ ಭಾಷಣ ಮಾಡುವುದು ರಾಜ್ಯಪಾಲರ ಸಂವಿಧಾನಬದ್ಧವಾದ ಜವಾಬ್ದಾರಿ: ಸಚಿವ ಡಾ.ಹೆಚ್.ಸಿ ಮಹದೇವಪ್ಪ