ನಾನು ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂದಿದ್ದು ನಿಜ: ಡಿ.ಕೆ. ಶಿವಕುಮಾರ್!

ಬೆಂಗಳೂರು: “ನಾನು ಮುಖ್ಯಮಂತ್ರಿಯಾದ ಮೇಲೆ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ ಇಲಾಖೆಯ ಉಸ್ತುವಾರಿಯನ್ನು ನೀಡುತ್ತೇನೆ ಎಂದು ಮಾತು ಕೊಟ್ಟಿದ್ದು ನಿಜ” ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮಗೆ ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರ ನಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಮಾಧ್ಯಮಗಳಿಗೆ ಅಧಿಕೃತ ಪ್ರತಿಕ್ರಿಯೆ ನೀಡಿದ್ದಾರೆ. ವರಿಷ್ಠರ ತೀರ್ಮಾನಕ್ಕೆ ಬದ್ಧ, ರಾಮಲಿಂಗಾರೆಡ್ಡಿ ಜೊತೆ ಮಾತನಾಡ್ತೇನೆ: ಈ ಕುರಿತು ವಿವರಣೆ … Continue reading ನಾನು ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂದಿದ್ದು ನಿಜ: ಡಿ.ಕೆ. ಶಿವಕುಮಾರ್!