ಬೆಂಗಳೂರು: ಆಳಂದ ಕ್ಷೇತ್ರದಲ್ಲಿ ಮತಗಳ್ಳತನದವನ್ನು ಮಾಡಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ಹೇಳಿದಂತೆ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆಗಿರುವುದು ಸತ್ಯ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ರಾಹುಲ್ ಗಾಂಧಿ ಅವರು ಆಳಂದದಲ್ಲಿ ಮತಗಳ್ಳತನ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಲಬುರ್ಗಿ ಜಿಲ್ಲೆಯ ಆಳಂದ ಶಾಸಕ ಬಿಆರ್ ಪಾಟೀಲ್ ಸತ್ಯ ಹೇಳಿದ್ದಾರೆ. ಆಳಂದ ಕ್ಷೇತ್ರದಲ್ಲಿ ಮತಗಳ್ಳತನವಾಗಿರುವುದು ಸತ್ಯ ಎಂಬುದಾಗಿ ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್ ತಮ್ಮದೇ ನೋಟದಲ್ಲಿ ಬೆಂಗಳೂರು ಅಭಿವೃದ್ಧಿಪಡಿಸಲು ಮುನ್ನೋಟ: MLC ರಮೇಶ್ ಬಾಬು