ಮತ ಕಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡುವ ಮೂಲಕ ಮತ ಕಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸ ಹಾಗೂ ವಿಧಾನಸೌಧದಲ್ಲಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಮತದಾರರ ಹಕ್ಕಿನ ರಕ್ಷಣೆಗೆ ಹೋರಾಟ ಆರಂಭ ಆಳಂದ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಸುಭಾಷ್ … Continue reading ಮತ ಕಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್