ಸಚಿವರು ದೇಶದ್ರೋಹಿಗಳ ಪರ ನಿಂತಿರುವುದು ದುರ್ದೈವ – ಬೊಮ್ಮಾಯಿ
ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳ ಪರ ಹಲವು ಸಚಿವರು ನಿಂತಿರುವುದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ಸ್ಪಷ್ಟವಾಗಿತ್ತು. ಆ ಸಂದರ್ಭದಲ್ಲಿ ಸಚಿವರು ದೇಶ ದ್ರೋಹಿಗಳ ರಕ್ಷಣೆಗೆ ನಿಂತಿದ್ದರು. ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ. ಇವರ ನಡೆ ಆತಂತಕ್ಕೆ ಕಾರಣವಾಗಿದೆ ಎಂದು ಹೇಳಿದರು. ಎಫ್ ಎಸ್ ಎಲ್ ರಿಪೋರ್ಟ್ ಬಂದು ನಾಲ್ಕು … Continue reading ಸಚಿವರು ದೇಶದ್ರೋಹಿಗಳ ಪರ ನಿಂತಿರುವುದು ದುರ್ದೈವ – ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed