ಋತುಚಕ್ರದ ವೇಳೆ ಮಹಿಳೆಯರಿಗೆ ರಜೆ ನೀಡುವುದು ಸರ್ಕಾರಗಳಿಗೆ ಬಿಟ್ಟದ್ದು: ಸುಪ್ರಿಂಕೋರ್ಟ್‌

ನವದೆಹಲಿ: ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಲೇವಾರಿ ಮಾಡಿದೆ ಮತ್ತು ಈ ನಿಟ್ಟಿನಲ್ಲಿ ಮಾದರಿ ನೀತಿಯನ್ನು ರೂಪಿಸಬಹುದೇ ಎಂದು ನಿರ್ಧರಿಸಲು ಎಲ್ಲಾ ಪಾಲುದಾರರು ಮತ್ತು ರಾಜ್ಯ ಸರ್ಕಾರಗಳೊಂದಿಗೆ ಮಾತುಕತೆ ನಡೆಸುವಂತೆ ಕೇಂದ್ರಕ್ಕೆ ಸೂಚಿಸಿದೆ. ವಕೀಲ ಶೈಲೇಂದ್ರ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಜೆ.ಬಿ.ಪರ್ಡಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ನಿರ್ದೇಶನ ನೀಡಿದೆ. ಮುಟ್ಟಿನ … Continue reading ಋತುಚಕ್ರದ ವೇಳೆ ಮಹಿಳೆಯರಿಗೆ ರಜೆ ನೀಡುವುದು ಸರ್ಕಾರಗಳಿಗೆ ಬಿಟ್ಟದ್ದು: ಸುಪ್ರಿಂಕೋರ್ಟ್‌