ಪಾಕಿಸ್ತಾನದ ಪರವಾಗಿ ಯಾರಾದರೂ ಮಾತನಾಡುವುದು ತಪ್ಪು, ಅದು ದೇಶದ್ರೋಹ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರಾದರೂ ಮಾತನಾಡುವುದು ತಪ್ಪು ಮತ್ತು ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದಾಗ್ಯೂ, ಮಂಗಳೂರಿನಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗುಂಪು ಥಳಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದರೆ ಅದು ತಪ್ಪು, ಅದು ಯಾರೇ ಆಗಿರಲಿ. ವಿಚಾರಣೆ ಇನ್ನೂ ನಡೆಯುತ್ತಿದೆ. ಪ್ರಕರಣ ದಾಖಲಿಸಲಾಗಿದೆ. ವರದಿ ಬರಲಿ. ಯಾರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದು … Continue reading ಪಾಕಿಸ್ತಾನದ ಪರವಾಗಿ ಯಾರಾದರೂ ಮಾತನಾಡುವುದು ತಪ್ಪು, ಅದು ದೇಶದ್ರೋಹ: ಸಿಎಂ ಸಿದ್ದರಾಮಯ್ಯ