ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ

ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ. ಅದೇರೀತಿ ನ್ಯಾ.ನಾಗಮೋಹನ್ ದಾಸ್ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ ಎಂದು ಆಕ್ಷೇಪಿಸಿದರು. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಎ, ಬಿ, ಸಿ, ಡಿ, ಇ ಎಂದು 5 … Continue reading ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ