ಜೀವನದಲ್ಲಿ ಸಾಧನೆ ಮಾಡಲು ಶ್ರಮ , ತ್ಯಾಗ, ಶ್ರದ್ಧೆ ಅಗತ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಮಕ್ಕಳು ಕನಸನ್ನು ಕಾಣಬೇಕು. ಆ ಕನಸನ್ನು ಸಾಕಾರಗೊಳಿಸಲು ಶ್ರಮ ಪಡಬೇಕು, ಜೀವನದಲ್ಲಿ ತ್ಯಾಗ ಹಾಗೂ ಶ್ರದ್ಧೆ ಇರಬೇಕು. ಆಗ ಮಾತ್ರ ಸಾಧನೆ ಮಾಡಲು ಸಾಧ್ಯ. ಕುಳಿತಲ್ಲಿಯೇ ಕುಳಿತು ಕನಸು ಕಂಡರೆ ಪ್ರಯೋಜನವಿಲ್ಲ, ಅದಕ್ಕೆ ಪ್ರಯತ್ನ ಪಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಕ್ಕಳಿಗೆ ಕಿವಿಮಾತು ಹೇಳಿದರು. ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ನಡೆದ ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಮಕ್ಕಳ ಜತೆಗೆ … Continue reading ಜೀವನದಲ್ಲಿ ಸಾಧನೆ ಮಾಡಲು ಶ್ರಮ , ತ್ಯಾಗ, ಶ್ರದ್ಧೆ ಅಗತ್ಯ: ಡಿಸಿಎಂ ಡಿ.ಕೆ.ಶಿವಕುಮಾರ್