ಸಿದ್ದರಾಮಯ್ಯರನ್ನ ಡಿಸಿಎಂ ಮಾಡಿದ್ದು ಇದೆ ದೇವೇಗೌಡರು, ಈಗ ಅವರು ನಡೆದು ಬಂದ ದಾರಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ 

ಬೆಂಗಳೂರು : ಇಂದು ಜೆಡಿಎಸ್ 25 ವರ್ಷಗಳ ರಜತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಪಕ್ಷದ ರಾಜ್ಯ ಕಛೇರಿ ಜೆ.ಪಿ. ಭವನದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಮಹಾ ಅಧಿವೇಶನ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಸಿದ್ದರಾಮಯ್ಯ ಅವರನ್ನು ಡಿಸಿಎಂ ಮಾಡಿದ್ದು ಇದೇ ದೇವೇಗೌಡರು. ಈಗ ಸಿದ್ದರಾಮಯ್ಯ ಅವರು ನಡೆದು ಬಂದ ಹಾದಿಯನ್ನು ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯದ ಮುಖ್ಯಮಂತ್ರಿ ಸಿದ್ರಾಮಣ್ಣ ಅವರು ನಡೆದು ಬಂದ ದಾರಿ ಮರೆತಿದ್ದಾರೆ. ಇದು ಅವರಿಗೆ ಮಾಡಿಕೊಳ್ಳುತ್ತಿರುವ ಅನ್ಯಾಯ. ನೀವು ಹಿರಿಯರು, … Continue reading ಸಿದ್ದರಾಮಯ್ಯರನ್ನ ಡಿಸಿಎಂ ಮಾಡಿದ್ದು ಇದೆ ದೇವೇಗೌಡರು, ಈಗ ಅವರು ನಡೆದು ಬಂದ ದಾರಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ