‘ಶ್ರೀರಾಮ’ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ‘ಗಾಂಧಿ’ಯನ್ನು ಕೊಂದಿದ್ದು ‘ಗೋಡ್ಸೆ’- ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಮಹಾತ್ಮಾ ಗಾಂಧೀಜಿಯವರು1948ರ ಜನವರಿ 30 ರಂದು ಗೋಡ್ಸೆ ಯವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ. ಗಾಂಧೀಜಿಯವರು ವಲ್ಲಭಾ ಬಾಯಿ ಪಟೇಲರೊಂದಿಗೆ ಸಂವಾದಿಸಿದ ನಂತರ ಭಜನೆಗೆ ತೆರಳಲು ಸ್ವಲ್ಪ ವಿಳಂಬವಾಗಿದ್ದ … Continue reading ‘ಶ್ರೀರಾಮ’ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ‘ಗಾಂಧಿ’ಯನ್ನು ಕೊಂದಿದ್ದು ‘ಗೋಡ್ಸೆ’- ಸಿಎಂ ಸಿದ್ದರಾಮಯ್ಯ