ರೈತರು ಸರ್ಕಾರದ ವಿರುದ್ಧ ಮಾತನಾಡುವ ಶಕ್ತಿ ನೀಡಿದ್ದು ದಿ.ಪ್ರೋ.ನಂಜುಂಡಸ್ವಾಮಿ- ನ.ಲಿ.ಕೃಷ್ಣ

ಮಂಡ್ಯ : ರೈತರು ತಮ್ಮ ಪಾಲಿನ ಹಕ್ಕಗಳನ್ನು ಪಡೆದು ಕೊಳ್ಳಲು ಅವರಿಗೆ ಶಕ್ತಿ ತುಂಬುತ್ತಾ, ಜೀವಿತಾವಧಿವರೆಗೂ ರೈತರ ಅಭಿವೃದ್ಧಿಗಾಗಿ ಹೋರಾಟ ಮಾಡಿದ ಧೀಮಂತ ರೈತನಾಯಕ ದಿ.ಪ್ರೊ.ನಂಜುಂಡಸ್ವಾಮಿ ಅವರು ಎಂದು ರೈತ ಚೈತನ್ಯ ಕೇಂದ್ರದ ಅಧ್ಯಕ್ಷ ನ.ಲಿ.ಕೃಷ್ಣ ಹೇಳಿದರು. ಮದ್ದೂರು ಪಟ್ಟಣದ ತಾಲೂಕು ರೈತ ಸಂಘ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಕನ್ನಡ ಸಾಹಿತ್ಯ ಪರಿಷತ್, ಸಂವಿಧಾನ ಸಂರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಪ್ರೊ.ನಂಜುಂಡಸ್ವಾಮಿ … Continue reading ರೈತರು ಸರ್ಕಾರದ ವಿರುದ್ಧ ಮಾತನಾಡುವ ಶಕ್ತಿ ನೀಡಿದ್ದು ದಿ.ಪ್ರೋ.ನಂಜುಂಡಸ್ವಾಮಿ- ನ.ಲಿ.ಕೃಷ್ಣ