ಮಂಡ್ಯ: ಜಿಲ್ಲೆಯ KRS ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬುದಾಗಿ ಶ್ರೀರಂಗಪಟ್ಟಣದಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇಂದು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕನ್ನಂಬಾಡಿ ಕಟ್ಟೊದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು. ಆದರೆ ಈಗ ಅದನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ. ಕೆ.ಆರ್.ಎಸ್. ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು. ಮೈಸೂರು ರಾಜರ್ಷಿ ನಾಲ್ವಡಿ ಒಡೆಯರ್ ಪುಣ್ಯ ಸ್ಮರಣೆ ದಿನದಂದೇ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟಿಪ್ಪು ಸುಲ್ತಾನ್ … Continue reading WATCH VIDEO: ‘KRS ಡ್ಯಾಂ’ಗೆ ಮೊದಲು ಅಡಿಗಲ್ಲು ಹಾಕಿದ್ದೇ ‘ಟಿಪ್ಪು ಸುಲ್ತಾನ್’: ಸಚಿವ ಮಹಾದೇವಪ್ಪ ವಿವಾದಾತ್ಮಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed