ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರೋ ಸಂದರ್ಭದಲ್ಲಿ ದೇವಾಲಯ ಒಡೆದದ್ದು ತಪ್ಪು : ಸಚಿವ ಕೆ.ಎಸ್. ಈಶ್ವರಪ್ಪ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಾಗ ದೇವಸ್ಥಾನ ಒಡೆದು ಹಾಕಿದ್ದು ತಪ್ಪು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ : ರಾಜ್ಯ ಸರ್ಕಾರದಿಂದ ಗಜಪಡೆಗೆ 30 ಲಕ್ಷ ರೂ. ವಿಮೆ ಘೋಷಣೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಕರ್ನಾಟಕ ರಾಜ್ಯದಲ್ಲಿ ದೇವಸ್ಥಾನ ಒಡೆಯುವ ಆತಂಕ ಭಯ ವ್ಯಕ್ತವಾಗಿದೆ. ಬಿಜೆಪಿ ಸರ್ಕಾರ ಇರುವಾಗ ಜಿಲ್ಲಾಧಿಕಾರಿ ದೇವಸ್ಥಾನ ಒಡೆದು ಹಾಕಿದ್ದು ತಪ್ಪು. ಸುಪ್ರಿಂ ಕೋರ್ಟ್ ನ ಅನೇಕ ಆದೇಶಗಳಿವೆ. ಸಂಸ್ಕೃತಿ ನಂಬಿಕೊಂಡು … Continue reading ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರೋ ಸಂದರ್ಭದಲ್ಲಿ ದೇವಾಲಯ ಒಡೆದದ್ದು ತಪ್ಪು : ಸಚಿವ ಕೆ.ಎಸ್. ಈಶ್ವರಪ್ಪ