ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: MLC ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸುರಂಗ ಮಾರ್ಗ ರಚನೆ ಮೂಲಕ ಬೆಂಗಳೂರಿಗೆ ಆಪತ್ತು ಎದುರಾಗಲಿದೆ ಎಂಬ ವರದಿಗಳಿವೆ. ಇಷ್ಟಿದ್ದರೂ ಡಿ.ಕೆ.ಶಿವಕುಮಾರ್ ಅವರು ಇದನ್ನು ಮಾಡಲು ಮುಂದಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಈ ಸುರಂಗ ಯೋಜನೆ ವಿರುದ್ಧ ಈಗಾಗಲೇ ಹಲವು ಸಂಸ್ಥೆಗಳು- ಪರಿಸರವಾದಿಗಳು ಧ್ವನಿ ಎತ್ತಿದ್ದಾರೆ. ಅದೇನು ಜನೋಪಯೋಗಿ ಎಂದು ನನಗೆ ಅನಿಸುತ್ತಿಲ್ಲ; ಟನೆಲ್ ರಸ್ತೆಗೆ 300- 400 ರೂ. ಟೋಲ್ ಕೊಡಬೇಕಾಗುತ್ತದೆ. ಹಣ ಕಟ್ಟಿಸಿಕೊಳ್ಳದೇ ಮಾಡುವ … Continue reading ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: MLC ಛಲವಾದಿ ನಾರಾಯಣಸ್ವಾಮಿ