ನಿಮ್ಮ ಪಕ್ಷದಲ್ಲಿನ ಬೆಳವಣಿಗೆಯ ಬಗ್ಗೆ ಮೊದಲು ತಿಳಿದುಕೊಳ್ಳುವುದು ಒಳಿತು: ಟ್ವಿಟ್ ನಲ್ಲಿ ಕಾಂಗ್ರೆಸ್ ಕುಟುಕಿದ ಬಿಜೆಪಿ

ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆಶಿ ಅವರು ಐಫೋನ್ ( Iphone ) ಗಿಫ್ಟ್ ನೀಡಿದ್ದು, ಮಾಜಿ ಸಚಿವರು ಲ್ಯಾಪ್ ಟಾಪ್ ಹಂಚಿದ್ದು, ಗೋಲ್ಡ್ ಕಾಯಿನ್ ಹಂಚಿಕೆ ಮಾಡಿರುವುದು ತಮ್ಮ ಗಮನಕ್ಕೆ ಬಂದಿಲ್ಲದಿದ್ದರೆ, ಪಕ್ಷದ ರಾಜ್ಯ ಉಸ್ತುವಾರಿಯಾಗಿ, ನಿಮ್ಮ ಪಕ್ಷದಲ್ಲಿನ ಬೆಳವಣಿಗೆಯ ಬಗ್ಗೆ ಮೊದಲು ತಿಳಿದುಕೊಳ್ಳುವುದು ಒಳಿತು ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಪಕ್ಷವನ್ನು, ಬಿಜೆಪಿ ಕರ್ನಾಟಕ ( BJP Karnataka ) ಟ್ವಿಟ್ಟರ್ ನಲ್ಲಿ ( Twitter ) ಕುಟುಕಿದೆ. ಹಿಂದಿನ … Continue reading ನಿಮ್ಮ ಪಕ್ಷದಲ್ಲಿನ ಬೆಳವಣಿಗೆಯ ಬಗ್ಗೆ ಮೊದಲು ತಿಳಿದುಕೊಳ್ಳುವುದು ಒಳಿತು: ಟ್ವಿಟ್ ನಲ್ಲಿ ಕಾಂಗ್ರೆಸ್ ಕುಟುಕಿದ ಬಿಜೆಪಿ