ಶೀಘ್ರವೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ – ಶಾಸಕ ಬಿ. ಸುರೇಶ್ ಗೌಡ ಸ್ಫೋಟಕ ಭವಿಷ್ಯ

ತುಮಕೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಲಿದ್ದು, ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟದಿಂದಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ ಗೌಡ ಭವಿಷ್ಯ ನುಡಿದಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಿಎಂ ಕುರ್ಚಿಗಾಗಿ ‘ಕೈ’ ನಾಯಕರ ಸಂಘರ್ಷ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರವು ಸರ್ಕಾರವನ್ನು ಪತನದ ಅಂಚಿಗೆ ತಳ್ಳುತ್ತಿದೆ … Continue reading ಶೀಘ್ರವೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ – ಶಾಸಕ ಬಿ. ಸುರೇಶ್ ಗೌಡ ಸ್ಫೋಟಕ ಭವಿಷ್ಯ