ಬೆಳಗಾವಿ : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಾಯಕರ ಕಣ್ಣು ಕೆಂಪಗಾಗಿಸಿದೆ.
ಇಟಲಿ ಕಾಂಗ್ರೆಸ್ ಒಂದು ನಾಯಿಯೂ ಭಾರತದ ಪರವಾಗಿ ಬೊಗಳಿಲ್ಲ, ಬದಲಿಗೆ ಚೀನಾ ಪಾಕಿಸ್ತಾನದ ಪರ ಬೊಗಳುತ್ತೆ ಎಂದು ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಹೋರಾಟದ ಕಾಂಗ್ರೆಸ್ ಬೇರೆ, ಈಗಿನ ಕಾಂಗ್ರೆಸ್ ಬೇರೆ, ಈಗಿರುವುದು ಇಟಲಿ ಕಾಂಗ್ರೆಸ್ ಎಂದು ಸಿ,ಟಿ ರವಿ ಕಿಡಿಕಾರಿದರು.
ಸ್ವಾತಂತ್ರ್ಯ ಹೋರಾಟದ ಕಾಂಗ್ರೆಸ್ ಬೇರೆ, ಈಗಿನ ಕಾಂಗ್ರೆಸ್ ಬೇರೆ, ಈಗಿರುವುದು ಇಟಲಿ ಕಾಂಗ್ರೆಸ್ ಎಂದು ಸಿ,ಟಿ ರವಿ ಕಿಡಿಕಾರಿದರು, ಖರ್ಗೆಯವರೇ ಸ್ವಾತಂತ್ರ್ಯ ಸಿಕ್ಕಿರುವುದು ದೇಶ ಲೂಟಿ ಹೊಡೆಯಲಿಕ್ಕಾ? ಕಾಂಗ್ರೆಸ್ ನಾಯಿಗಳಿಗೂ ಫೈವ್ ಸ್ಟಾರ್ ಟ್ರೀಟ್ಮೆಂಟ್ ಸಿಗಬೇಕೆಂದು ಲೂಟಿ ಮಾಡಿದ್ದೀರಾ? ಎಂದು ಸಿ,ಟಿ ರವಿ ವಾಗ್ಧಾಳಿ ನಡೆಸಿದ್ದಾರೆ.
BIGG NEWS : ಚೀನಾದಲ್ಲಿ ‘ಕೋವಿಡ್’ ಸೋಂಕು ಹೆಚ್ಚಳ : ಬೆಂಗಳೂರಿನಲ್ಲಿ ‘ಮಾಸ್ಕ್’ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ
ಮುರುಗೇಶ್ ನಿರಾಣಿ ಪೇಮೆಂಟ್ ನೀಡಿ ಸಚಿವರದವರು ಯತ್ನಾಳ್ ಹೇಳಿಕೆ ವಿಚಾರ: ಈ ಹಣ ಪಡೆದವರು ಯಾರೆಂದು ಕಾಂಗ್ರೆಸ್ ಪ್ರಶ್ನೆ