JOB ALERT : ‘PUC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : 40 ಹೆಡ್​ಕಾನ್ಸ್​ಟೇಬಲ್ ಹುದ್ದೆ​ ಭರ್ತಿಗೆ ಅರ್ಜಿ ಆಹ್ವಾನ |ITBP Recruitment 2022

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಇಂಡೋ ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್​ನಲ್ಲಿ ( Indo-Tibetan Border Police Force) 40 ಹೆಡ್​ ಕಾನ್ಸ್​ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು,  ಅರ್ಜಿ ಸಲ್ಲಿಕೆಗೆ ನವೆಂಬರ್​ 17 ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 25500-81100 ರೂ. ಪ್ರತಿ ತಿಂಗಳು ವೇತನ ನೀಡಲಾಗುತ್ತದೆ. ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿ,  … Continue reading JOB ALERT : ‘PUC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : 40 ಹೆಡ್​ಕಾನ್ಸ್​ಟೇಬಲ್ ಹುದ್ದೆ​ ಭರ್ತಿಗೆ ಅರ್ಜಿ ಆಹ್ವಾನ |ITBP Recruitment 2022