ITI ಪಾಸಾದವರೇ ಗಮನಿಸಿ: ‘ದುಬೈ ಶಿಪ್ ಯಾರ್ಡ್’ನಲ್ಲಿ ತರಬೇತಿ, ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : 2020-21 ರಲ್ಲಿ ಅಥವಾ ನಂತರ ಐ.ಟಿ.ಐ ಉತ್ತೀರ್ಣರಾಗಿರುವ, ತಾಂತ್ರಿಕ ಕೌಶಲ್ಯದ ಕೋರ್ಸ್‍ನಲ್ಲಿ ಪ್ರಮಾಣ ಪತ್ರ ಹೊಂದಿರುವ 18 ರಿಂದ 23 ವರ್ಷ ವಯೋಮಿತಿಯವರಾಗಿ ದುಬೈ ಶಿಪ್‍ಯಾರ್ಡ್‍ನಲ್ಲಿ ತರಬೇತಿ/ ನೇಮಕಾತಿಗೆ ಅವಕಾಶ ಕಲ್ಪಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ತರಬೇತಿ, ಉಚಿತ ವಿಮಾನ ಟಿಕೆಟ್, ಉಚಿತ ವಸತಿ, ಆರೋಗ್ಯ ವಿಮೆ, ವಾರ್ಷಿಕ ರಜೆಗಳು ಹಾಗೂ ಹಿಂದಿರುಗುವ ಪ್ರಯಾಣದ ವಿಮಾನ ಟಿಕೇಟ್ ಸೌಲಭ್ಯಗಳಿವೆ. ಅರ್ಜಿ ಸಲ್ಲಿಸಲು ಆಗಸ್ಟ್, 11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ವಿಳಾಸ http://imck.kaushalkar.com/ … Continue reading ITI ಪಾಸಾದವರೇ ಗಮನಿಸಿ: ‘ದುಬೈ ಶಿಪ್ ಯಾರ್ಡ್’ನಲ್ಲಿ ತರಬೇತಿ, ನೇಮಕಾತಿಗೆ ಅರ್ಜಿ ಆಹ್ವಾನ