ಕೆಎನ್ಎನ್ಡಿಜಿಟಲ್ ಡೆಸ್ಕ್ : ಬಾಲಿವುಡ್ ನಟಿ ಸೋನಂ ಕಪೂರ್(Sonam Kapoor) ಶನಿವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಬಗ್ಗೆ Instagram ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
View this post on Instagram
ಸೋನಂ ಕಪೂರ್ ಮತ್ತು ಆನಂದ್ ಅಹುಜಾ ಮೇ 2018 ರಲ್ಲಿ ಮುಂಬೈನಲ್ಲಿ ವಿವಾಹವಾದರು. ಆನಂದ್ ಅಹುಜಾ ಫ್ಯಾಶನ್ ಲೇಬಲ್ ಭಾನೆ ಮತ್ತು ಸ್ನೀಕರ್ ಬೊಟಿಕ್ ವೆಗ್ನಾನ್ವೆಗ್ ಅನ್ನು ನಡೆಸುತ್ತಿದ್ದಾರೆ.
BIGG NEWS: ಉತ್ತರಖಂಡದಲ್ಲಿ ಮೇಘಸ್ಫೋಟ; ಒಡಿಶಾದಲ್ಲಿ 4 ಲಕ್ಷ ಜನರಿಗೆ ಸಂಕಷ್ಟ
BIGG NEWS : ಮುಂಬಡ್ತಿ ನಿರೀಕ್ಷೆಯಲ್ಲಿದ್ದ ರಾಜ್ಯದ ‘ಪ್ರೌಢ ಶಾಲಾ ಮುಖ್ಯ ಶಿಕ್ಷಕ’ರಿಗೆ ಭರ್ಜರಿ ಸಿಹಿಸುದ್ದಿ