BIG NEWS : ಅಡಿಕೆ ಕ್ಯಾನ್ಸರ್ ಕಾರಕವಲ್ಲ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಕೆ: ಶಿವರಾಜ್ ಸಿಂಗ್ ಚೌಹಾಣ್

ಶಿವಮೊಗ್ಗ: ಅಡಿಕೆಯಿಂದ ಕ್ಯಾನ್ಸರ್ ಬರುತ್ತೆ ಎಂಬುದು ಭ್ರಾಂತಿ ಮಾತ್ರವೇ ಆಗಿದೆ. ಇದನ್ನು ತೊಡೆದು ಹಾಕಲು ಐಐಎಸ್ಸಿ, ಏಮ್ಸ್, ಸಿಸಿಎಂಬಿಯಂತಹ ರಾಷ್ಟ್ರೀಯ ಮಟ್ಟದ 17 ಸಂಶೋಧನಾ ಸಂಸ್ಥೆಗಳಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ. ಅಡಿಕೆ ಕ್ಯಾನ್ಸರ್ ಕಾರಕವಲ್ಲ ಎಂಬುದನ್ನು ಸಂಶೋಧಿಸಿ, ಅದರ ಸತ್ಯಾಸತ್ಯತೆಯ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸುವುದಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಸಾಗರದಲ್ಲಿ ನಡೆದಂತ ಪ್ರಾಂತ ಅಡಿಕೆ ಬೆಳಗಾರರ ಸಂಘದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಅಡಿಕೆ ಕ್ಯಾನ್ಸರ್ ಕಾರಕ ಎಂಬ ವಿಶ್ವಸಂಸ್ಥೆಯ … Continue reading BIG NEWS : ಅಡಿಕೆ ಕ್ಯಾನ್ಸರ್ ಕಾರಕವಲ್ಲ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಕೆ: ಶಿವರಾಜ್ ಸಿಂಗ್ ಚೌಹಾಣ್