Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ಬರೀ ಹಣ್ಣಲ್ಲ, ‘ಅಮೃತಫಲ’.! ದಿನನಿತ್ಯ ತಿಂದ್ರೆ ಸಾಯುವ ಪ್ರಮಾಣ ಶೇ.40ರಷ್ಟು ತಗ್ಗುತ್ತೆ ; ಅಧ್ಯಯನ
INDIA

ಇದು ಬರೀ ಹಣ್ಣಲ್ಲ, ‘ಅಮೃತಫಲ’.! ದಿನನಿತ್ಯ ತಿಂದ್ರೆ ಸಾಯುವ ಪ್ರಮಾಣ ಶೇ.40ರಷ್ಟು ತಗ್ಗುತ್ತೆ ; ಅಧ್ಯಯನ

By KannadaNewsNow28/12/2024 10:08 PM

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಬಾಳೆಹಣ್ಣು ಅನೇಕ ಪೋಷಕಾಂಶಗಳನ್ನ ಒಳಗೊಂಡಿದೆ. ಹಾಗಾಗಿಯೇ ಮಕ್ಕಳಿಂದ ಹಿಡಿದು ಮುದುಕರವರೆಗೂ ಎಲ್ಲರೂ ಇಷ್ಟಪಡುವ ಹಣ್ಣು. ಒಂದು ತಿಂಗಳ ಕಾಲ ಪ್ರತಿದಿನ ಒಂದು ಬಾಳೆಹಣ್ಣನ್ನ ನಿಯಮಿತವಾಗಿ ಸೇವಿಸಿದರೆ, ನಿಮ್ಮ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳು ಸಿಗುತ್ತವೆ.

ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ6 ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನ ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ. ಬಾಳೆಹಣ್ಣು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಇತ್ತೀಚಿನ ಅಧ್ಯಯನವೊಂದು ತಿಳಿಸಿದೆ.

ಬಾಳೆಹಣ್ಣು ಮತ್ತು ಸೇಬುಗಳನ್ನು ತಿನ್ನುವವರಿಗೆ ಯಾವುದೇ ಕಾರಣದಿಂದ ಸಾಯುವ ಅಪಾಯವು ಶೇಕಡಾ 40ರಷ್ಟು ಕಡಿಮೆಯಾಗಿದೆ ಎಂದು ಅಧ್ಯಯನವು ಕಂಡುಹಿಡಿದಿದೆ. ಈ ಹಣ್ಣುಗಳನ್ನು ವಾರಕ್ಕೆ 3 ರಿಂದ 6 ಬಾರಿ ತಿನ್ನುವುದು ಒಳ್ಳೆಯದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಹೇರಳವಾಗಿದ್ದು ಬಿಪಿಯನ್ನು ನಿಯಂತ್ರಿಸುತ್ತದೆ. ಇದು ವಾಯುವನ್ನ ಕಡಿಮೆ ಮಾಡುತ್ತದೆ ಮತ್ತು ದೇಹಕ್ಕೆ ಅಗತ್ಯವಾದ ಶಕ್ತಿಯನ್ನ ನೀಡುತ್ತದೆ ಎಂದು ಹೇಳಲಾಗುತ್ತದೆ.

ಇನ್ನು ಸೇಬುಗಳು ಹಣ್ಣಿನಲ್ಲಿಯೂ ಪೋಷಕಾಂಶಗಳು ಸಮೃದ್ಧವಾಗಿವೆ. ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ವಿಟಮಿನ್ ಕೆ ಹೆಚ್ಚು. ಅಲ್ಲದೇ ಸೇಬಿನಲ್ಲಿ ಆಹಾರದ ಫೈಬರ್ ಅಧಿಕವಾಗಿದೆ.

 

 

Good News : ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಗಿಫ್ಟ್ ; ‘ಕನಿಷ್ಠ ವೇತನ’ ಹೆಚ್ಚಳ, ಶೀಘ್ರ 30,000 ರೂ. ನಿಗದಿ

Good News : ‘CBSE’ ವಿದ್ಯಾರ್ಥಿಗಳಿಗೆ ಸಹಿ ಸುದ್ದಿ ; ‘ವಿದ್ಯಾರ್ಥಿವೇತನ ಯೋಜನೆ’ಗಳಿಗೆ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

'ಅಮೃತಫಲ'.! ದಿನನಿತ್ಯ ತಿಂದ್ರೆ ಸಾಯುವ ಪ್ರಮಾಣ ಶೇ.40ರಷ್ಟು ತಗ್ಗುತ್ತೆ ; ಅಧ್ಯಯನ it's 'amrita phal'! Eating daily reduces mortality by 40 per cent; Study It's not just a fruit ಇದು ಬರೀ ಹಣ್ಣಲ್ಲ
Share. Facebook Twitter LinkedIn WhatsApp Email

Related Posts

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM2 Mins Read

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM2 Mins Read

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM1 Min Read
Recent News

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM

ಭಾರತದಲ್ಲಿ ಹೆಚ್ಚುತ್ತಿದೆ ‘ಸ್ಲೀಪ್ ಡಿವೋರ್ಸ್’ ಕ್ರೇಜ್: ದಂಪತಿಗಳು ಪ್ರತ್ಯೇಕವಾಗಿ ಮಲಗಲು ಬಯಸುತ್ತಿರುವುದೇಕೆ?

03/05/2026 9:01 PM
State News
KARNATAKA

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

By kannadanewsnow0903/05/2026 8:36 PM KARNATAKA 2 Mins Read

ಮಂಡ್ಯ : ಜಿಲ್ಲೆಯಲ್ಲಿನ ಪುಸ್ತಕದ ಮನೆಯೊಂದು ಜಿಲ್ಲೆ ಮತ್ತು ರಾಜ್ಯವನ್ನು ದಾಟಿ ರಾಷ್ಟ್ರದ ರಾಜಧಾನಿ ದೆಹಲಿವರೆವಿಗೂ ತಲುಪಿರುವುದು ಶ್ಲಾಘನೀಯ ಕಾರ್ಯವೆಂದು…

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.