ಅಮೆಜಾನ್‌ನಲ್ಲಿಯೂ ಈಗ ಜಾವಾ ಯೆಜ್ಡಿ ಬೈಕ್‌ ಖರೀದಿ ಅತಿ ಸುಲಭ

ಬೆಂಗಳೂರು: ಇ-ಕಾಮರ್ಸ್‌ಗಳಾದ ಅಮೆಜಾನ್‌ನಲ್ಲಿ ಇದೇ ಮೊದಲ ಬಾರಿಗೆ ಜಾವಾ ಯೆಜ್ಡಿ ಅವರ ಎಲ್ಲಾ ಮಾಡೆಲ್‌ನ ಬೈಕ್‌ಗಳು ಆನ್‌ಲೈನ್‌ನಲ್ಲಿಯೇ ಲಭ್ಯವಿದ್ದು, ಜನರು ಬೈಕ್‌ನನ್ನೂ ಸಹ ಆನ್‌ಲೈನ್‌ನಲ್ಲಿಯೇ ಖರೀದಿಸಹುದು. ಈ ಕುರಿತು ಮಾತನಾಡಿದ ಕ್ಲಾಸಿಕ್ ಲೆಜೆಂಡ್ಸ್‌ನ ಮುಖ್ಯ ವ್ಯವಹಾರ ಅಧಿಕಾರಿ ಶರದ್ ಅಗರ್ವಾಲ್, ಕಳೆದ ವರ್ಷ ಫ್ಲಿಪ್‌ಕಾರ್ಟ್‌ನಲ್ಲಿ ಬೈಕ್‌ಗಳ ಖರೀದಿಗೆ ಲಭ್ಯತೆ ಕಲ್ಪಿಸಿಕೊಡಲಾಗಿತ್ತು.ಇದೀಗ ಅದೇ ಮಾದರಿಯಲ್ಲಿ ಅಮೆಜಾನ್‌ನಲ್ಲಿಯೂ ಲಭ್ಯವಾಗುವಂತೆ ವ್ಯವಸ್ಥೆ ನಿರ್ಮಿಸಲಾಗಿದ್ದು, ಜಾವಾ ಬೈಕ್‌ ಕುಳಿತಲ್ಲೇ ಖರೀದಿಸಬಹುದಾಗಿದೆ. ಸುಮಾರು 40 ಕ್ಕೂ ಹೆಚ್ಚು ನಗರಗಳಲ್ಲಿ ಲಭ್ಯವಿದ್ದು, ಈ ಹಬ್ಬದ ಋತುವಿನಲ್ಲಿ … Continue reading ಅಮೆಜಾನ್‌ನಲ್ಲಿಯೂ ಈಗ ಜಾವಾ ಯೆಜ್ಡಿ ಬೈಕ್‌ ಖರೀದಿ ಅತಿ ಸುಲಭ