ಬೆಂಗಳೂರು: ಬಹುಭಾಷಾ ನಟ, ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ (Prakash Raj) ಅವರು ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬರುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ಪತ್ರಕರ್ತರ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಗೂ ಮತ್ತು ಈ ಷಡ್ಯಂತ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಈ ಇಡೀ ಪ್ರಕರಣದ ಕೇಂದ್ರಬಿಂದುವಾಗಿರುವ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ತಮಗೆ ಫೋನ್ ಮಾಡಿದ್ದ ಸಂಗತಿಯನ್ನು ಅವರು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಚಿನ್ನಯ್ಯ ನನಗೆ ಕರೆ ಮಾಡಿದ್ದು ನಿಜ! … Continue reading Dharmasthala Case: ನಾನು ಚಿನ್ನಯ್ಯ ಜೊತೆ ಮಾತನಾಡಿದ್ದು ನಿಜ, ಆದರೆ ಆತ ಎಲ್ಲರಿಗೂ ಚಳ್ಳೆಹಣ್ಣು ತಿನ್ನಿಸಿದ್ದಾನೆ: ನಟ ಪ್ರಕಾಶ್ ರಾಜ್
Copy and paste this URL into your WordPress site to embed
Copy and paste this code into your site to embed