ನಾನು ರೈಲು ಬಿಡೋರನ್ನು ನೋಡಿದ್ದೀನಿ. ಆದರೆ ಮೋದಿ, ಬಿಜೆಪಿಯವರಷ್ಟು ರೈಲು ಬಿಡೋರನ್ನು ನೋಡೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ನಾನು ರೈಲು ಬಿಡೋರನ್ನು ನೋಡಿದ್ದೀನಿ. ಆದರೆ ಯಪ್ಪಾ ಯಪ್ಪಾ ಮೋದಿಯವರಷ್ಟು, ಬಿಜೆಪಿಯವರಷ್ಟು ರೈಲು ಬಿಡೋರನ್ನು ನೋಡೇ ಇಲ್ಲ ಎಂಬುದಾಗಿ ಸಿ.ಎಂ.ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ … Continue reading ನಾನು ರೈಲು ಬಿಡೋರನ್ನು ನೋಡಿದ್ದೀನಿ. ಆದರೆ ಮೋದಿ, ಬಿಜೆಪಿಯವರಷ್ಟು ರೈಲು ಬಿಡೋರನ್ನು ನೋಡೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ