ಜ. 7 ರಿಂದ 1 ವಾರ ಅದ್ದೂರಿ ‘ಚಿಕ್ಕಬಳ್ಳಾಪುರ ಉತ್ಸವ’ : ಸಿದ್ದತೆ ಪರಿಶೀಲಿಸಿದ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷಗಳು ಕಳೆದಿದ್ದು, ಜನವರಿ 7ರಿಂದ ಜಿಲ್ಲೆಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂಭ್ರಮಿಸುವ ಉತ್ಸವವನ್ನು ನಡೆಸಲು ನಿರ್ಧರಿಸಲಾಗಿದೆ . ಚಿಕ್ಕಬಳ್ಳಾಪುರ ಉತ್ಸವ-2023’ಕ್ಕೆ ನಡೆದಿರುವ ಸಿದ್ಧತೆಗಳನ್ನು ಪರಿಶೀಲನೆ ನಡೆಸುವ ಸಲುವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓ ಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ಸಚಿವ ಸುಧಾಕರ್ ಸಭೆ ನಡೆಸಿದರು. ಇದೇ ಸಂದರ್ಭದಲ್ಲಿ, ಉತ್ಸವಕ್ಕೆ ಯಾವುದೇ ಕುಂದುಕೊರತೆಗಳು ಆಗದಂತೆ ಯಶಸ್ವಿಯಾಗಿ ನಡೆಸಲು ಬೇಕಾದ ಎಲ್ಲಾ ಅಗತ್ಯ ಸಿದ್ಧತೆಗಳನ್ನು … Continue reading ಜ. 7 ರಿಂದ 1 ವಾರ ಅದ್ದೂರಿ ‘ಚಿಕ್ಕಬಳ್ಳಾಪುರ ಉತ್ಸವ’ : ಸಿದ್ದತೆ ಪರಿಶೀಲಿಸಿದ ಸಚಿವ ಸುಧಾಕರ್