BREAKING NEWS : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಎನ್‌ಕೌಂಟರ್‌: ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಸೇನೆ

ಅನಂತನಾಗ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಕೋಕರ್‌ನಾಗ್‌ನ ಟೆಂಗ್‌ಪೋ ಗ್ರಾಮದಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ʻತಂಗ್ಪಾವಾದಲ್ಲಿ ಇದುವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಇನ್ನೂ ಇಬ್ಬರು ಭಯೋತ್ಪಾದಕರು ಈ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎನ್ನಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆʼ ಎಂದು ಕಾಶ್ಮೀರ ವಲಯ ಪೊಲೀಸರು ಸೋಮವಾರ ಬೆಳಗ್ಗೆ ಟ್ವೀಟ್ ಮಾಡಿದ್ದಾರೆ. #AnantnagEncounterUpdate: 01 #terrorist killed. #Operation going on. … Continue reading BREAKING NEWS : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಎನ್‌ಕೌಂಟರ್‌: ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಸೇನೆ