ಕುಲ್ಗಾಮ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳು ಕಳೆದ 24 ಗಂಟೆಗಳಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಸೇರಿದಂತೆ ಮೂವರು ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಕುಲ್ಗಾಮ್‌ನ ಅಹ್ವಾಟೂ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರಿಗೆ ಗುಪ್ತಚರ ಮಾಹಿತಿ ಸಿಕ್ಕಿತು. ಈ ಪ್ರದೇಶದಲ್ಲಿ ಪೊಲೀಸರು, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಜಂಟಿಯಾಗಿ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ವೇಳೆ … Continue reading BREAKING NEWS: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಎನ್‌ಕೌಂಟರ್: ಮೂವರು ಉಗ್ರರು ಉಡೀಸ್ | Encounter in Kulgam
Copy and paste this URL into your WordPress site to embed
Copy and paste this code into your site to embed