ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೋಮವಾರ ಎನ್ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರಿಗೆ ಹೊಸ ಸಮನ್ಸ್ ನೀಡಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ