BREAKING NEWS: ಜಮ್ಮು ಮತ್ತು ಕಾಶ್ಮೀರ ಕಾರಾಗೃಹದ ಹಿರಿಯ ಪೊಲೀಸ್ ಅಧಿಕಾರಿಯ ಹತ್ಯೆ, ಮನೆಯಲ್ಲೇ ಕೃತ್ಯವೆಸಗಿ ಆರೋಪಿ ಎಸ್ಕೇಪ್

ಜಮ್ಮು (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಜೈಲಿನ ಉನ್ನತ ಅಧಿಕಾರಿ ಹೇಮಂತ್ ಲೋಹಿಯಾ ಅವರು ಸೋಮವಾರ ತಮ್ಮ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಪರೀಕ್ಷೆಯಲ್ಲಿ ಇದೊಂದು ಶಂಕಿತ ಕೊಲೆ ಪ್ರಕರಣ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 1992ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ 57 ವರ್ಷದ ಲೋಹಿಯಾ ಅವರು ಜಮ್ಮುವಿನ ಹೊರವಲಯದಲ್ಲಿರುವ ಉದಯವಾಲಾ ನಿವಾಸದಲ್ಲಿ ಕತ್ತು ಸೀಳಿರುವ ಸ್ಥಿತಿಯಲ್ಲಿ ಕೊಲೆಯಾಗಿ ಪತ್ತೆಯಾಗಿದ್ದಾರೆ. ಹೇಮಂತ್ ಅವರನ್ನು ಆಗಸ್ಟ್‌ನಲ್ಲಿ … Continue reading BREAKING NEWS: ಜಮ್ಮು ಮತ್ತು ಕಾಶ್ಮೀರ ಕಾರಾಗೃಹದ ಹಿರಿಯ ಪೊಲೀಸ್ ಅಧಿಕಾರಿಯ ಹತ್ಯೆ, ಮನೆಯಲ್ಲೇ ಕೃತ್ಯವೆಸಗಿ ಆರೋಪಿ ಎಸ್ಕೇಪ್