ಶೋಪಿಯಾನ್ (ಜಮ್ಮು ಮತ್ತು ಕಾಶ್ಮೀರ) : ಇಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಪ್ರೆನ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಸಂಘಟನೆಯ ಸದಸ್ಯನನ್ನು ಸೇನೆ ಹತ್ಯೆಗೈದಿದೆ.
ಭಯೋತ್ಪಾದಕನನ್ನು ಕಮ್ರಾನ್ ಭಾಯ್ ಅಲಿಯಾಸ್ ಹನೀಸ್ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವಿಜಯ್ ಕುಮಾರ್ ಹೇಳಿದ್ದಾರೆ. ಈತ ಕುಲ್ಗಾಮ್-ಶೋಪಿಯಾನ್ ಪ್ರದೇಶದಲ್ಲಿ ಸಕ್ರಿಯನಾಗಿದ್ದನು.
“ಕುಲ್ಗಾಮ್-ಶೋಪಿಯಾನ್ ಪ್ರದೇಶದಲ್ಲಿ ಸಕ್ರಿಯವಾಗಿದ್ದ ಜೆಇಎಂ ಭಯೋತ್ಪಾದಕ ಸಂಘಟನೆಯ ಕಮ್ರಾನ್ ಭಾಯಿ ಹನೀಸ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಹೊಡೆದುರುಳಿಸಲಾಗಿದೆ. ಇನ್ನೂ ಶೋಧಕಾರ್ಯ ಮುಂದುವರೆದಿದೆ. ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದಾರೆ.
J-K: JeM terrorist killed in Shopian encounter
Read @ANI Story | https://t.co/wyDpQFRC83#JammuAndKashmir #IndianArmy #Terrorist #shopian pic.twitter.com/W6PwRjVD2z
— ANI Digital (@ani_digital) November 11, 2022
ಅಲ್ಪಸಂಖ್ಯಾತ ಸಮುದಾಯದ ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಪ್ರೋತ್ಸಾಹ ಧನ’ಕ್ಕಾಗಿ ಅರ್ಜಿ ಆಹ್ವಾನ
ಕರಾವಳಿ ಭಾಗದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಜ.1 ರಿಂದ 5 K.G ಕುಚ್ಚಲಕ್ಕಿ ವಿತರಣೆ
ಅಲ್ಪಸಂಖ್ಯಾತ ಸಮುದಾಯದ ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಪ್ರೋತ್ಸಾಹ ಧನ’ಕ್ಕಾಗಿ ಅರ್ಜಿ ಆಹ್ವಾನ