BREAKING NEWS : ಬೆಳ್ಳಂಬೆಳಗ್ಗೆ ಶೋಪಿಯಾನ್‌ನಲ್ಲಿ ಎನ್‌ಕೌಂಟರ್, ಜೈಶ್ ಎ ಉಗ್ರಗಾಮಿ ಉಡೀಸ್
ಶೋಪಿಯಾನ್ (ಜಮ್ಮು ಮತ್ತು ಕಾಶ್ಮೀರ) : ಇಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಪ್ರೆನ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಸಂಘಟನೆಯ ಸದಸ್ಯನನ್ನು ಸೇನೆ ಹತ್ಯೆಗೈದಿದೆ. ಭಯೋತ್ಪಾದಕನನ್ನು ಕಮ್ರಾನ್ ಭಾಯ್ ಅಲಿಯಾಸ್ ಹನೀಸ್ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವಿಜಯ್ ಕುಮಾರ್ ಹೇಳಿದ್ದಾರೆ. ಈತ ಕುಲ್ಗಾಮ್-ಶೋಪಿಯಾನ್ ಪ್ರದೇಶದಲ್ಲಿ ಸಕ್ರಿಯನಾಗಿದ್ದನು. “ಕುಲ್ಗಾಮ್-ಶೋಪಿಯಾನ್ ಪ್ರದೇಶದಲ್ಲಿ ಸಕ್ರಿಯವಾಗಿದ್ದ ಜೆಇಎಂ ಭಯೋತ್ಪಾದಕ ಸಂಘಟನೆಯ ಕಮ್ರಾನ್ ಭಾಯಿ ಹನೀಸ್ ಎಂದು ಗುರುತಿಸಲಾದ ವ್ಯಕ್ತಿಯನ್ನು … Continue reading BREAKING NEWS : ಬೆಳ್ಳಂಬೆಳಗ್ಗೆ ಶೋಪಿಯಾನ್‌ನಲ್ಲಿ ಎನ್‌ಕೌಂಟರ್, ಜೈಶ್ ಎ ಉಗ್ರಗಾಮಿ ಉಡೀಸ್
Copy and paste this URL into your WordPress site to embed
Copy and paste this code into your site to embed