ಶ್ರೀನಗರ: ಮಂಗಳವಾರ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪೋಷ್ಕ್ರೀರಿ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಅನಂತ್‌ನಾಗ್‌ನ ಪೋಷ್ಕ್ರೀರಿ ಗ್ರಾಮದಲ್ಲಿ ಭಯೋತ್ಪಾದಕರು ಅಡಗಿರುವ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಪೊಲೀಸರು ಮತ್ತು ಸೇನೆಯಿಂದ ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಈ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Encounter underway at the Poshkreeri area of Anantnag. Two terrorists killed. Police and security … Continue reading BIG NEWS: ಅನಂತನಾಗ್‌ನಲ್ಲಿ ಎನ್‌ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಭಯೋತ್ಪಾದಕರ ಹತ್ಯೆ | encounter in Anantnag
Copy and paste this URL into your WordPress site to embed
Copy and paste this code into your site to embed