BIGG NEWS: ದಾವಣಗೆರೆ ಕನಕ ಗುರು ಪೀಠಕ್ಕೆ ಜೆ.ಪಿ.ನಡ್ಡಾ ಭೇಟಿ; ಶ್ರೀಗಳೊಂದಿಗೆ ಗುಪ್ತ ಸಮಾಲೋಚನೆ

ದಾವಣಗೆರೆ: ವಿಧಾನಸಭೆ ಚುನಾವಣೆ ಇನ್ನೇನು ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಕೈಗೊಂಡಿದೆ. BIGG NEWS: ರಾಯಚೂರಿನಲ್ಲಿ ರೋಡ್‌ ಶೋ ಮೂಲಕ ಶಕ್ತಿ ಪ್ರದರ್ಶಿಸಿದ ಗಾಲಿ ಜನಾರ್ದನ ರೆಡ್ಡಿ   ಬಿಜೆಪಿ ನಾಯಕರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಪ್ರಮುಖ ಮಠಗಳಿಗೆ ಭೇಟಿ ನೀಡಿ, ಶ್ರೀಗಳೊಂದಿಗೆ ಗುಪ್ತ ಸಮಾಲೋಚನೆ ನಡೆಸಿದ್ದಾರೆ.ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ಬಳಿ ಇರುವ ಕನಕ ಗುರು … Continue reading BIGG NEWS: ದಾವಣಗೆರೆ ಕನಕ ಗುರು ಪೀಠಕ್ಕೆ ಜೆ.ಪಿ.ನಡ್ಡಾ ಭೇಟಿ; ಶ್ರೀಗಳೊಂದಿಗೆ ಗುಪ್ತ ಸಮಾಲೋಚನೆ