BIGG NEWS : ಜ. 27ರಿಂದ 3 ದಿನ ಅದ್ದೂರಿ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ತೀರ್ಮಾನ |Hampi Utsav 2023

ಬೆಳಗಾವಿ : ಮುಂದಿನ ವರ್ಷ ಜನವರಿ 27ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಂಪಿ ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( C.M Basavaraj Bommai) ಉದ್ಘಾಟಿಸಲಿದ್ದಾರೆ. 2023ರ ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ನಡೆಸಿದ ಸಚಿವರು ನಂತರ ಮಾತನಾಡಿದರು. … Continue reading BIGG NEWS : ಜ. 27ರಿಂದ 3 ದಿನ ಅದ್ದೂರಿ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ತೀರ್ಮಾನ |Hampi Utsav 2023