ನವದೆಹಲಿ: ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧ  (Delhi Police’s Economic Offences )ವಿಭಾಗ ಸೋಮವಾರ ವಿಚಾರಣೆ ನಡೆಸುವ ಸಾಧ್ಯತೆ ಇದೆ.

BIG NEWS: ಮಧ್ಯಪ್ರದೇಶದ ರೇವಾದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರು ಆರೋಪಿಗಳ ಮನೆ ನೆಲಸಮ| Madhya Pradesh’s Rewa

ಈ ಪ್ರಕರಣದಲ್ಲಿ ಆಕೆಯ ಪಾತ್ರವಿದೆ ಎಂದು ಆರೋಪಿಸಿ ದೆಹಲಿ ಪೊಲೀಸರು ಆಕೆಯನ್ನು ಎರಡನೇ ಬಾರಿಗೆ ವಿಚಾರಣೆಗೆ ಕರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆರ್ನಾಂಡಿಸ್ ಅವರನ್ನು ಮಂದಿರ ಮಾರ್ಗದಲ್ಲಿರುವ ಆರ್ಥಿಕ ಅಪರಾಧಗಳ ವಿಭಾಗದ ಕಚೇರಿಯಲ್ಲಿ ಬೆಳಗ್ಗೆ11 ಗಂಟೆಗೆ ತನಿಖೆಗೆ ಹಾಜರಾಗುವಂತೆ ಕೇಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

BIG NEWS: ಮಧ್ಯಪ್ರದೇಶದ ರೇವಾದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರು ಆರೋಪಿಗಳ ಮನೆ ನೆಲಸಮ| Madhya Pradesh’s Rewa

“ನಾವು ಕೆಲವು ದಾಖಲೆಗಳನ್ನು ಪರಿಶೀಲಿಸಬೇಕಾಗಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಮತ್ತಷ್ಟು ಪ್ರಶ್ನಿಸಬೇಕಾಗಿದ ಎಂದು ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಮಾಹಿತಿ ನೀಡಿದೆ

Share.
Exit mobile version