ಬೆಂಗಳೂರು : ಮುಂದಿನ ಬಾರಿ ಕೂಡ ನಾನೇ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಚುನಾವಣೆಯಲ್ಲಿ ಬೇರೊಬ್ಬರು ನಿಲ್ಲಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಹಿನ್ನೆಲೆ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.
ಮುಂದಿನ ಬಾರಿ ಕೂಡ ನಾನೇ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ , ಕೆಲವರು ಬೇಕೆಂದೇ ಇಂಥ ಸುದ್ದಿ ಹಬ್ಬಿಸುತ್ತಿದ್ದಾರೆ’ ಎಂಬ ಸ್ಪಷ್ಟನೆಯ ಮೂಲಕ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬ ಗೊಂದಲಗಳಿಗೆ ಶೆಟ್ಟರ್ ತೆರೆ ಎಳೆದರು.
ಭ್ರಷ್ಟಾಚಾರದ ಸಮಗ್ರ ತನಿಖೆ ಆಗಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು ಸುಖಾ ಸುಮ್ಮನೆ ಆರೋಪ ಮಾಡಬಾರದು, ತಮ್ಮ ಬಳಿ ಇರುವ ಸಾಕ್ಷಿಯನ್ನು ಒದಗಿಸಬೇಕು ಎಂದರು.
BIGG NEWS : `BJP-RSS’ ಸುಳ್ಳಿನ ಕಾರ್ಖಾನೆ, ಸುಳ್ಳು ಸೃಷ್ಟಿಯೇ ಅವರ ಕೆಲಸ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಈಡಿಗರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಶ್ರೀ ನಾರಾಯಣ ಗುರು ಅಭಿವೃದ್ಧಿ ಕೋಶ ರಚಿಸಿ ಆದೇಶ
BIGG NEWS : `BJP-RSS’ ಸುಳ್ಳಿನ ಕಾರ್ಖಾನೆ, ಸುಳ್ಳು ಸೃಷ್ಟಿಯೇ ಅವರ ಕೆಲಸ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ