2023 ರ ಚುನಾವಣೆಯಲ್ಲಿ ಸೆಂಟ್ರಲ್ ಕ್ಷೇತ್ರದಿಂದಲೇ ಸ್ಪರ್ಧೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟನೆ
ಬೆಂಗಳೂರು : ಮುಂದಿನ ಬಾರಿ ಕೂಡ ನಾನೇ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಚುನಾವಣೆಯಲ್ಲಿ ಬೇರೊಬ್ಬರು ನಿಲ್ಲಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಹಿನ್ನೆಲೆ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ. ಮುಂದಿನ ಬಾರಿ ಕೂಡ ನಾನೇ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ , ಕೆಲವರು ಬೇಕೆಂದೇ ಇಂಥ ಸುದ್ದಿ ಹಬ್ಬಿಸುತ್ತಿದ್ದಾರೆ’ ಎಂಬ ಸ್ಪಷ್ಟನೆಯ ಮೂಲಕ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬ ಗೊಂದಲಗಳಿಗೆ … Continue reading 2023 ರ ಚುನಾವಣೆಯಲ್ಲಿ ಸೆಂಟ್ರಲ್ ಕ್ಷೇತ್ರದಿಂದಲೇ ಸ್ಪರ್ಧೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed