ಜಗದೀಶ್​ ಶೆಟ್ಟರ್ ಟಿಕೆಟ್ ತಪ್ಪಿಸುವ ಪ್ರಯತ್ನ ಮಾಡಿಲ್ಲ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಹುಬ್ಬಳ್ಳಿ ಕ್ಷೇತ್ರಕ್ಕೆ ಯಾಕೆಂದರೆ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಟಿಕೆಟ್​​ ಘೋಷಣೆ ಬಳಿಕ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ. ಜಗದೀಶ್​ ಶೆಟ್ಟರ್​ ನನಗೆ ಟಿಕೆಟ್​ ತಪ್ಪಿಸಲು ತಂತ್ರ ಮಾಡಿದ್ದಾರೆ ಎಂಬುವಂತದ್ದನ್ನು ನಾನು ನಂಬುವುದಿಲ್ಲ ಎಂದು ಹೇಳಿದ್ದಾರೆ. ಸಿನಿಮಾ ಬಿಡುಗಡೆಯಾದ 48 ಗಂಟೆಯೊಳಗೆ ವಿಮರ್ಶೆ ಮಾಡುವಂತಿಲ್ಲ : ಹೈಕೋರ್ಟ್ ಮಹತ್ವದ ಸೂಚನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಗದೀಶ್ ಶೆಟ್ಟರ್ ಗೆ ಟಿಕೆಟ್ ತಪ್ಪಿಸುವಲ್ಲಿ ಪ್ರಯತ್ನಿಸುತ್ತೇನೆ ಎಂಬುದಲ್ಲ … Continue reading ಜಗದೀಶ್​ ಶೆಟ್ಟರ್ ಟಿಕೆಟ್ ತಪ್ಪಿಸುವ ಪ್ರಯತ್ನ ಮಾಡಿಲ್ಲ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ