ಮೈಸೂರಿನಲ್ಲಿ ಮತ್ತೊಮ್ಮೆ ಮೋದಿ ಗೋಡೆ ಬರಹಕ್ಕೆ ಜಗದೀಶ್ ಶೆಟ್ಟರ್ ಚಾಲನೆ

ಮೈಸೂರು: ಕಾಂಗ್ರೆಸ್​ಗೆ ಸೇರಿದ ಕೆಲವೇ ತಿಂಗಳುಗಳಲ್ಲಿ ಪಕ್ಷಕ್ಕೆ ಗುಡ್ ಬೈ ಹೇಳಿ ಮತ್ತೆ ಬಿಜೆಪಿ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಂಜನಗೂಡು ಪಟ್ಟಣದ ಮೇದರ ಗೆರೆಯ ಗೋಡೆ ಬರಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಶದಲ್ಲಿ ಮತ್ತೊಮ್ಮೆ ಮೋದಿ ಎಂಬ ಗೋಡೆಬರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿ ನಮ್ಮ ತವರು ಮನೆಗೆ ಮತ್ತೆ ಮರಳಿದ್ದೇನೆ. ಬಿಜೆಪಿಯ ರಾಜ್ಯ ಮುಖಂಡರು, ಕೇಂದ್ರ ಮುಖಂಡರು ಮತ್ತು ಸ್ಥಳೀಯ ಕಾರ್ಯಕರ್ತರಿಂದ ಉತ್ತಮವಾದ ಪ್ರತಿಕ್ರಿಯೆ ಸಿಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಮ್ಮ ಪರಿಶ್ರಮವು … Continue reading ಮೈಸೂರಿನಲ್ಲಿ ಮತ್ತೊಮ್ಮೆ ಮೋದಿ ಗೋಡೆ ಬರಹಕ್ಕೆ ಜಗದೀಶ್ ಶೆಟ್ಟರ್ ಚಾಲನೆ