ಮತ್ತೆ ‘ಜಗದೀಶ್ ಶೆಟ್ಟರ್’ ಬಿಜೆಪಿ ಸೇರಿದ್ದು ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ – ಬಿ.ವೈ ವಿಜಯೇಂದ್ರ

ಬೆಂಗಳೂರು: ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ತಮ್ಮ ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿ ಮತ್ತೊಮ್ಮೆ ಬಿಜೆಪಿ ಸೇರಿದ್ದಾರೆ. ಅವರ ಮನೆಗೇ ಅವರು ಮರಳಿ ಬಂದಿದ್ದಾರೆ ಎಂದು ವಿಶ್ಲೇಷಿಸಿದರು. ರಾಜ್ಯ … Continue reading ಮತ್ತೆ ‘ಜಗದೀಶ್ ಶೆಟ್ಟರ್’ ಬಿಜೆಪಿ ಸೇರಿದ್ದು ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ – ಬಿ.ವೈ ವಿಜಯೇಂದ್ರ