BREAKING: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ | Jagdeep Dhankhar Resigns

ನವದೆಹಲಿ: ಅನಾರೋಗ್ಯದ ಕಾರಣದಿಂದಾಗಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭಾರತದ ಉಪಾಧ್ಯಕ್ಷ ಜಗದೀಪ್ ಧನ್ಕರ್ ಸೋಮವಾರ ಆರೋಗ್ಯ ಕಾರಣಗಳನ್ನು ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. Vice President Jagdeep Dhankhar resigns from his post "to prioritise health care and abide by medical advice." pic.twitter.com/gLU2R4Y4Mh — ANI (@ANI) July 21, 2025 ರಾಷ್ಟ್ರಪತಿ ದ್ರೌಪದಿ ಮುರ್ಮು … Continue reading BREAKING: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ | Jagdeep Dhankhar Resigns