BIG BREAKING NEWS: ಭಾರತದ 14ನೇ ಉಪರಾಷ್ಟ್ರಪತಿಯಾಗಿ ಜಗದೀಶ್ ಧಂಕರ್ ಪ್ರಮಾಣವಚನ ಸ್ವೀಕಾರ | Jagdeep Dhankhar takes oath

ನವದೆಹಲಿ: ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಂತ ಜಗದೀಪ್ ಧಂಕರ್ ( Jagdeep Dhankhar ) ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ದೇಶದ 14ನೇ ಉಪರಾಷ್ಟ್ರಪತಿಯಾಗಿ ( 14th Vice President of India. ) ಹುದ್ದೆಗೇರಿದ್ದಾರೆ. BREAKING NEWS : ಜಾನುವಾರು ಕಳ್ಳಸಾಗಣೆ ಪ್ರಕರಣ : ‘ ಟಿಎಂಸಿ ಬಿರ್ಭುಮ್ ‘ ಜಿಲ್ಲಾ ಮುಖ್ಯಸ್ಥರನ್ನು ‘ ಬಂಧಿಸಿದ ಸಿಬಿಐ ‘ ಇಂದು ಭಾರತದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ … Continue reading BIG BREAKING NEWS: ಭಾರತದ 14ನೇ ಉಪರಾಷ್ಟ್ರಪತಿಯಾಗಿ ಜಗದೀಶ್ ಧಂಕರ್ ಪ್ರಮಾಣವಚನ ಸ್ವೀಕಾರ | Jagdeep Dhankhar takes oath