BIG NEWS: ಜ.21ಕ್ಕೆ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ .21 ರಂದು ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ … Continue reading BIG NEWS: ಜ.21ಕ್ಕೆ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ: ಡಿಸಿಎಂ ಡಿ.ಕೆ ಶಿವಕುಮಾರ್