ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು ಫಿಕ್ಸ್: ದೇಶಾದ್ಯಂತ ‘ಎಸ್ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ, ಭಾರತ ಸರ್ಕಾರವು ದೇಶದ ಇಂಧನ ಭದ್ರತೆಗಾಗಿ ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಂಡಿದೆ. ದೇಶಾದ್ಯಂತ ಅಡುಗೆ ಅನಿಲ (LPG) ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರವು ‘ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ-1968’ (ESMA) ಅನ್ನು ಇಡೀ ದೇಶದಲ್ಲಿ ಜಾರಿಗೊಳಿಸಿದೆ. ಇದರೊಂದಿಗೆ, ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಕಂಪನಿಗಳು ತಮ್ಮ ಉತ್ಪಾದನಾ ಘಟಕಗಳನ್ನು ಗರಿಷ್ಠ ಮಟ್ಟದ ಎಲ್‌ಪಿಜಿ ಉತ್ಪಾದನೆಗೆ ಬಳಸಿಕೊಳ್ಳುವಂತೆ ಮತ್ತು ಹೈಡ್ರೋಕಾರ್ಬನ್ ಘಟಕಗಳನ್ನು ಎಲ್‌ಪಿಜಿ … Continue reading ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು ಫಿಕ್ಸ್: ದೇಶಾದ್ಯಂತ ‘ಎಸ್ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ
Copy and paste this URL into your WordPress site to embed
Copy and paste this code into your site to embed