ಜಗತ್ತಿನಲ್ಲಿ ಜೈನ ಧರ್ಮದ ಅಹಿಂಸಾ ತತ್ವಕ್ಕೆ ಶ್ರೇಷ್ಠ ಸ್ಥಾನವಿದೆ: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಜಗತ್ತಿನಲ್ಲಿ ಜೈನ ಧರ್ಮಕ್ಕೆ ಶ್ರೇಷ್ಠ ಸ್ಥಾನವಿದ್ದು, ಇದರ ಅಹಿಂಸಾ ತತ್ವವನ್ನು ಪ್ರತಿಯೊಬ್ಬರೂ ಅನುಸರಿಸುವ ಮೂಲಕ ನೆಮ್ಮದಿಯ ಜೀವನ ನಡೆಸಬೇಕಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಐತಿಹಾಸಿಕ ಬಿದರೂರು (ವೇಣುಪುರ) ಗ್ರಾಮದಲ್ಲಿ ಬುಧವಾರದಂದು ಆಯೋಜಿಸಲಾಗಿದ್ದ ವರ್ಧಮಾನ ಸ್ವಾಮಿಯ ಪಂಚಕಲ್ಯಾಣ ಮಹೋತ್ಸವದ ಕೊನೆಯ ದಿನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಂಸದರ ಪ್ರಮುಖ ಮಾತುಗಳು: ಶಾಂತಿಗಾಗಿ ಜೈನ ಧರ್ಮದ ತತ್ವಗಳು: ಜಗತ್ತಿನಲ್ಲಿ ಶಾಂತಿ ನೆಲಸಬೇಕಾದರೆ ಜೈನ ಧರ್ಮದ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ … Continue reading ಜಗತ್ತಿನಲ್ಲಿ ಜೈನ ಧರ್ಮದ ಅಹಿಂಸಾ ತತ್ವಕ್ಕೆ ಶ್ರೇಷ್ಠ ಸ್ಥಾನವಿದೆ: ಸಂಸದ ಬಿ.ವೈ.ರಾಘವೇಂದ್ರ